Hemavathi: ಮಳೆರಾಯನ ಆರ್ಭಟ, ವಾಹನ ಸವಾರರ ಪರದಾಟ
ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು , ವಾಹನ ಸವಾರರ ಪರದಾಡುವಂತಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಕಳೆದ ಎರಡು ದಿನಗಳಿಂದಲೂ ಸಕಲೇಶಪುರ ಭಾಗದಲ್ಲಿ ಭಾರಿ ಮಳೆ ಅಗಿದೆ ಭಾರಿ ಮಳೆಗೆ ತುಂಬಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ.ಸಕಲೇಶಪುರ, ಚಿಕ್ಕಮಗಳೂರು, ಮೂಡಿಗೆರೆ ಭಾಗದಲ್ಲಿ ಉತ್ತಮ ಮಳೆ ಹಿನ್ನಲೆಯಲ್ಲಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಹಾಸನ … Continue reading Hemavathi: ಮಳೆರಾಯನ ಆರ್ಭಟ, ವಾಹನ ಸವಾರರ ಪರದಾಟ
Copy and paste this URL into your WordPress site to embed
Copy and paste this code into your site to embed