Hassan News : ಜಿಲ್ಲೆಯಲ್ಲಿ ಮಳೆ ಪ್ರತಿದಿನ ಅವಾಂತರಗಳನ್ನು ಸೃಷ್ಟಿಸುತ್ತಿದೆ. ನಿನ್ನೆ ಅಂದರೆ ಜುಲೈ 26ರಂದು ಅರಸೀಕೆರೆ ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿ ಮನೆಯೊಂದು ಕುಸಿದು ವೃದ್ಧೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡುವುದರ ಜೊತೆಗೆ 5 ಲಕ್ಷ ರೂ, ಪರಿಹಾರ ಧನದ ಚೆಕ್ ನೀಡಿದ್ದಾರೆ.
ಇವತ್ತು ಅಂದರೆ 27ಜುಲೈ ಬೆಳಗ್ಗೆ, ಹೊಳೆನರಸೀಪುರ ತಾಲ್ಲೂಕಿನ ದೇವಿಪುರ ಗ್ರಾಮದಲ್ಲಿ ಮನೆಯೊಂದು ಕುಸಿದುಬಿದ್ದಿದೆ.
ಮನೆ ಕುಸಿದಾಗ ಕುಟುಂಬದ ಸದಸ್ಯರು ಒಳಗಡೆ ಇದ್ದರೂ ಪವಾಡಸದೃಶ ರೀತಿಯಲ್ಲಿ ಆಪಾಯದಿಂದ ಪಾರಾರಾಗಿದ್ದಾರೆ. ಹೊಳೆನರಸೀಪುರದ ಶಾಸಕ ಹೆಚ್ ಡಿ ರೇವಣ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ನೆರವಾಗುತ್ತಾರೆ ಎನ್ನುವ ಭರವಸೆಯಲ್ಲಿದೆ ಕುಟುಂಬ.
Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ
School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ
Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ