Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು, ಯಾದಗಿರಿ, ಕಲಬುರಗಿ ಬೀದರ್ ಬೆಳಗಾವಿ ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.ದಕ್ಷಿಣ ಒಳನಾಡು ಜಿಲ್ಲೆಗಳಾದ  ಶಿವಮೊಗ್ಗ ಚಿಕ್ಕಮಗಳೂರು ಕೊಡಗು … Continue reading Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?