Rain : ಅಂತ್ಯಕ್ರಿಯೆಗೂ ಅಡ್ಡಿಯಾದ ಮಳೆ ಅಬ್ಬರ…!

Kushalanagara News : ಮಳೆಯ ಅವಾಂತರಕ್ಕೆ ರಾಜ್ಯವೇ ತತ್ತರಿಸಿ ಹೋಗಿವೆ. ಮಳೆ  ನೀರಿನ ಅವಾಂತರದಿಂದಾಗಿ ಇದೀಗ ಹೆಣ ಸುಡಲೂ ಜಾಗವಿಲ್ಲದಂತಾಗಿದೆ. ಹೌದು ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕೆ ಗ್ರಾಮದ ಮಹಿಳೆ ಮೃತಪಟ್ಟಿದ್ದು ಕಾವೇರಿ ಪ್ರವಾಹದ ಹಿನ್ನೆಲೆ ಅವರ ಅಂತ್ಯಕ್ರಿಯೆಗೆ ಪರದಾಡುವ ಪರಿಸ್ಥಿತಿ ಎದುರಾಯಿತು. ಹಕ್ಕೆ ಗ್ರಾಮದ ಮಹಿಳೆ ಮಂಚಮ್ಮ ಎಂಬುವರು ಭಾನುವಾರ ರಾತ್ರಿ ಮೃತಪಟ್ಟಿದ್ದು ಗ್ರಾಮದ ರುದ್ರಭೂಮಿ ಕಾವೇರಿ ನದಿ ಪ್ರವಾಹದಿಂದ ಜಲಾವೃತಗೊಂಡಿತ್ತು. ಇದರಿಂದ ಮಹಿಳೆಯ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನಡೆಸಲು ಪರದಾಡುವಂತಹ … Continue reading Rain : ಅಂತ್ಯಕ್ರಿಯೆಗೂ ಅಡ್ಡಿಯಾದ ಮಳೆ ಅಬ್ಬರ…!