Thursday, December 12, 2024

Latest Posts

Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ

- Advertisement -

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ  ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್  ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು  ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ.

ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ ಹಲವು ಏರಿಯಾಗಳಲ್ಲಿ ತುಂತುರು ಮಳೆಯಾಗಿದ್ದು ಸಂಜೆಯಿಂದ ಜುಲೈ 16ರವರೆಗೆ ಬಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ. ಹಾಗಾಗಿ ಸಾರ್ವಜನಿಕರು ಉದ್ಯೋಗಿಗಳು ಕೆಲಸ ಮುಗಿದ ತಕ್ಷಣ ಮನೆ ಸೇರಿಕೊಳ್ಳಿ.

ರಾಯಚೂರು , ಧಾರವಾಡ ಕಲಬುರಗಿ ವಿಜಯಪುರ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರನ ಮಳೆಯಾಗಲಿದ್ದು ಕರಾವಳಿ ಪ್ರದೇಶಗಳಲ್ಲಿ ಇನ್ನು ಹೆಚ್ಚಿನ ಮಳೆಯಾಗುವ ಸಂಭವವಿದೆ, ಈಗಾಗಲೆ ಸಾಕಷ್ಟು ಮಳೆಯಾದ ಕಾರಣ ಅಲ್ಲಲ್ಲಿ ಬೆಟ್ಟಗಳು ಕುಸಿದ್ದಿದ್ದು ಹೊರಗಡೆ ಜಾಸ್ತಿ ಓಡಾಡದಂತೆ ರೆಡ್ ಅಲರ್ಟ ಘೋಷಿಸಲಾಗಿದೆ.

Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು

Laxmi Hebbalkar : ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ..!

C.M Nimbannanavar : ಮಾಜಿ ಶಾಸಕ ನಿಧನ : ಸ್ವಗೃಹದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

- Advertisement -

Latest Posts

Don't Miss