ಮಹಾ ಮಳೆಗೆ ರಾಜ್ಯ ತತ್ತರ: ಜನಪ್ರತಿನಿಧಿಗಳ ಮೇಲೆ ರಮ್ಯ ಕಿಡಿ
Tweet News: ಮೋಹಕತಾರೆ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ನಟಿ . ಸದ್ಯ ಬೆಂಗಳೂರಿನಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನಪ್ರತಿನಿಧಿಗಳ ಮೇಲೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರುತ್ತಿದ್ದಾರೆ. MLA- MPಗಳ ವಿರುದ್ಧ ಮೋಹಕತಾರೆ ಆಕ್ರೋಶ ಹೊರ ಹಾಕಿದ್ದು, ಅವರ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ ಮೋಹಕ ತಾರೆ. ” ಕರ್ನಾಟಕದಲ್ಲಿ ಎಷ್ಟು ಮಂದಿ ಎಂಎಲ್‌ಎ ಹಾಗೂ ಎಂಪಿಗಳು ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದಾರೆ ಅನ್ನೋದು ನಿಮಗೆ ಗೊತ್ತಿದೆಯೇ? 28 ಮಂದಿ ಎಂಎಲ್‌ಎಗಳಲ್ಲಿ … Continue reading ಮಹಾ ಮಳೆಗೆ ರಾಜ್ಯ ತತ್ತರ: ಜನಪ್ರತಿನಿಧಿಗಳ ಮೇಲೆ ರಮ್ಯ ಕಿಡಿ
Copy and paste this URL into your WordPress site to embed
Copy and paste this code into your site to embed