ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ -ರೆಡ್ ಅಲರ್ಟ್ ಘೋಷಣೆ
ಹವಾಮಾನ ಸುದ್ದಿ: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ಈ ಮಧ್ಯೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ … Continue reading ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ -ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed