Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ ಸ್ಥಿತಿ. ಹೌದು..ಕಳೆದ ವರ್ಷ ಮುಂಗಾರಿನಲ್ಲಿ ಅತಿವೃಷ್ಟಿಯಿಂದಾಗಿ‌ ರೈತರು ಬೆಳೆಗಳನ್ನು ಕಳೆದುಕೊಂಡರೆ, ಈ ಬಾರಿ ಎರಡೇ ತಿಂಗಳಲ್ಲಿ ಬರ, ನೆರೆ ಎರಡನ್ನೂ ಅನುಭವಿಸುವಂತಾಗಿದೆ. … Continue reading Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!