ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ.

ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆಯನ್ನು ಘೋಷಿಸಿದೆ.

ಕಣಿವೆ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದೂ ಬೆಟ್ಟಗಳು ಕುಸಿದು ರಸ್ತೆಗಳು ಮುಚ್ಚಿ ಹೋಗುತ್ತಿವೆ. ರಸ್ತೆಯಲ್ಲಿ ಓಡಾಡುವ ವಾಹನಗಳು ಅಪಾಯಕ್ಕೆ ಸಿಲುಕಿಕೊಳ್ಳುತ್ತಿವೆ. ಜನರು ಭಯಭೀತರಾಗಿದ್ದಾರೆ.

ಈಗಾಗಲೆ ಈ  ರಸ್ತೆಯಲ್ಲಿ ಸಾಕಷ್ಟು ವಾಹನಗಳು ಅಪಾಯಕ್ಕೆ ಸಿಲುಕಿವೆ . ಜನರು ಓಡಾಡಲು ಪರದಾಡುವಂತಾಗಿದೆ.

ಗ್ರೀನ್ ಪಲಾವ್ (ಪಾಲಕ್ ರೈಸ್) ರೆಸಿಪಿ..

ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ರಾಜೂಗೌಡ ಭೇಟಿ

ಕ್ಯಾಪ್ಸಿಕಂ ಮಸಾಲಾ ಕರಿ ರೆಸಿಪಿ..

About The Author