ರಾಜ್ ಬಿ ಶೆಟ್ಟಿ ಅಭಿನಯದ “ಟೋಬಿ” ಚಿತ್ರ ಆಗಸ್ಟ್ 25 ರಂದು ತೆರೆಗೆ .
Movie News: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ “ಟೋಬಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. “Tobi” ಚಿತ್ರಕ್ಕೆ “ಮಾರಿ ಮಾರಿ ..ಮಾರಿಗೆ ದಾರಿ” ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ … Continue reading ರಾಜ್ ಬಿ ಶೆಟ್ಟಿ ಅಭಿನಯದ “ಟೋಬಿ” ಚಿತ್ರ ಆಗಸ್ಟ್ 25 ರಂದು ತೆರೆಗೆ .
Copy and paste this URL into your WordPress site to embed
Copy and paste this code into your site to embed