Rajalaxmi : ರಾಜಲಕ್ಷ್ಮೀ ಪ್ರಭು ಅವರಿಗೆ ಡಾಕ್ಟರೇಟ್ ಪುರಸ್ಕಾರ
karkala news:: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜಲಕ್ಷ್ಮೀ ಪ್ರಭು ಪಿ ಅವರು ಒಪೀನಿಯನ್ ಮೈನಿಂಗ್ ಆಂಡ್ ಸೆಂಟಿಮೆಂಟ್ ಎನಾಲಿಸಿಸ್ ಆಫ್ ಲಾರ್ಜ್ ಸ್ಕೇಲ್ ಡಾಟಾ ಯುಸಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೆಕ್ನಿಕ್ಸ್ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿ ಗೌರವಿಸಿದೆ. ಇವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ … Continue reading Rajalaxmi : ರಾಜಲಕ್ಷ್ಮೀ ಪ್ರಭು ಅವರಿಗೆ ಡಾಕ್ಟರೇಟ್ ಪುರಸ್ಕಾರ
Copy and paste this URL into your WordPress site to embed
Copy and paste this code into your site to embed