- Advertisement -
ಚೀನಾದಲ್ಲಿ ಗಡಿ ವಿವಾದ ಉದ್ವಿಘ್ನಗೊಂಡಿರೋ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾಗೆ ಪ್ರವಾಸ ಬೆಳೆಸಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಪ್ರಮುಖ ಸಭೆಯಲ್ಲಿ ಭಾಗಿಯಾಗಲಿರೋ ರಾಜನಾಥ್ ಸಿಂಗ್ ಮೂರು ದಿನಗಳ ಕಾಲ ರಷ್ಯಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಎಸ್ಸಿಓ ಸಭೆಯಲ್ಲಿ ಎಂಟು ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಯಾಗಲಿದ್ದಾರೆ. ಶುಕ್ರವಾರ ಮಾಸ್ಕೋದಲ್ಲಿ ನಡೆಯಲಿರುವ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ . ಇನ್ನು ಇದರ ಜತೆಯಲ್ಲಿ ರಷ್ಯಾ ರಕ್ಷಣಾ ಸಚಿವ ಸರ್ಜಿ ಶೊಯ್ಗು ಜೊತೆಯೂ ರಾಜನಾಥ್ ಸಿಂಗ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಲಡಾಕ್ ಗಡಿಯಲ್ಲಿ ಭಾರತ – ಚೀನಾ ಸಂಘರ್ಷ ನಡೀತಾ ಇರೋ ಬೆನ್ನಲ್ಲೇ ಭಾರತಕ್ಕೆ ಈ ಸಭೆ ಅತ್ಯಂತ ಮಹತ್ವದ್ದಾಗಿದೆ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

