Rajanna : ಮೂವರು ಡಿಸಿಎಂ ಮಾಡದಿದ್ರೆ ಶೀಘ್ರವೇ ಸರ್ಕಾರ ಪತನ : ರಾಜಣ್ಣ

Political News : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅನಿವಾರ್ಯತೆ ಇದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಾದರೆ ಇದರ ಅಗತ್ಯತೆ ಇದೆ. ಒಂದು ವೇಳೆ ಕಡಿಮೆ ಲೋಕಸಭಾ ಸ್ಥಾನವನ್ನು ಗೆದ್ದರೆ ರಾಜ್ಯದಲ್ಲಿ ಅಭದ್ರ ಸರ್ಕಾರ ಉಂಟಾಗುತ್ತದೆ ಎಂದು ಸಚಿವ ಕೆ.ಎನ್.‌ ರಾಜಣ್ಣ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಈ ಸರ್ಕಾರ ಲೋಕಸಭೆ ಚುನಾವಣೆ ನಂತರ ಪತನವಾಗಲಿದೆ ಎಂಬ ಪರೋಕ್ಷ ಸಂದೇಶವನ್ನು ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಒಳರಾಜಕೀಯದಲ್ಲಿ ಎಲ್ಲವೂ ಸರಿ ಇಲ್ಲ … Continue reading Rajanna : ಮೂವರು ಡಿಸಿಎಂ ಮಾಡದಿದ್ರೆ ಶೀಘ್ರವೇ ಸರ್ಕಾರ ಪತನ : ರಾಜಣ್ಣ