Thursday, December 12, 2024

Latest Posts

Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ

- Advertisement -

Political News : ಕಾಂಗ್ರೆಸ್​​ನಲ್ಲಿ ಮತ್ತೆ ಪೂರ್ಣಾವಧಿ ಸಿಎಂ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.

ಹೈಕಮಾಂಡ್ ಸಿಎಂ ಆಯ್ಕೆ ಮಾಡಿತ್ತು. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು.

ಆದರೆ, ಎರಡೂವರೆ ವರ್ಷದ ಬಳಿಕ ಸಿಎಂ ಆಯ್ಕೆ ಮಾಡಬೇಕೋ ಬೇಡ್ವೋ ಅನ್ನೋದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಕೆ.ಎನ್ ರಾಜಣ್ಣ ಅಭಿಪ್ರಾಯ ಹಂಚಿಕೊಳ್ಳಲು ಸ್ವತಂತ್ರರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

BSY : ದೆಹಲಿಗೆ ತಲುಪಿದ ಬಿಎಸ್ ವೈ : ಮೈತ್ರಿ ಬಗ್ಗೆ ಬಿಎಸ್ ವೈ ಏನಂದ್ರು..?!

Narendra Modi : ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ : ಯತ್ನಾಳ್

- Advertisement -

Latest Posts

Don't Miss