Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ
Political News : ಕಾಂಗ್ರೆಸ್ನಲ್ಲಿ ಮತ್ತೆ ಪೂರ್ಣಾವಧಿ ಸಿಎಂ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಸಿಎಂ ಆಯ್ಕೆ ಮಾಡಿತ್ತು. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು. ಆದರೆ, ಎರಡೂವರೆ ವರ್ಷದ ಬಳಿಕ ಸಿಎಂ ಆಯ್ಕೆ ಮಾಡಬೇಕೋ ಬೇಡ್ವೋ ಅನ್ನೋದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಕೆ.ಎನ್ ರಾಜಣ್ಣ ಅಭಿಪ್ರಾಯ ಹಂಚಿಕೊಳ್ಳಲು ಸ್ವತಂತ್ರರು … Continue reading Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ
Copy and paste this URL into your WordPress site to embed
Copy and paste this code into your site to embed