ಸಂಸತ್‌ನತ್ತ ರಜತ್ ಚಿತ್ತ: ವಿವಿಧ ಮಠದ ಸ್ವಾಮೀಜಿಗಳ ಬೆಂಬಲ
Hubli News: ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಯುವ ಮುಖಂಡ, ಕಳೆದ ವಿಧಾನಸಭೆ ಚುನಾವಣೆ ವೇಳೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಮಧ್ಯೆಯೇ ಧಾರವಾಡ ಜಿಲ್ಲೆಯ ವೀರಶೈವ ಲಿಂಗಾಯತ ಮಠಾಧೀಶರು, ಸ್ವಾಮೀಜಿಗಳ ಬೆಂಬಲ ಹಾಗೂ ಆಶೀರ್ವಾದ ಪಡೆಯಲು ರಜತ್ ಮುಂದಾಗಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ’ಅವರ ಸಮಾಜ ಸೇವೆ ಸದಾ ಮುನ್ನಡೆಯಲಿ’ ಎಂದು 50ಕ್ಕೂ ಹೆಚ್ಚು ಸ್ವಾಮೀಜಿಗಳು ಆಶೀರ್ವದಿಸಿ ಅವರಿಗೆ … Continue reading ಸಂಸತ್‌ನತ್ತ ರಜತ್ ಚಿತ್ತ: ವಿವಿಧ ಮಠದ ಸ್ವಾಮೀಜಿಗಳ ಬೆಂಬಲ
Copy and paste this URL into your WordPress site to embed
Copy and paste this code into your site to embed