Rajat Ullagaddi : ರಜತ್ ಉಳ್ಳಾಗಡ್ಡಿ ಮನೆಯನ್ನು ಪರಿಶೀಲಿಸಿದ ಅರಣ್ಯ ಅಧಿಕಾರಿಗಳು
Hubballi News : ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಗೂ ಹುಲಿ ಉಗುರಿನ ನಂಟು ಸುತ್ತಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಪೋಟೋ ಶೂಟಿಂಗ್ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಧರಿಸಿದ್ದ ಹುಲಿ ಉಗುರಿನ ಪೆಂಡೆಂಟ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಳಿಯ … Continue reading Rajat Ullagaddi : ರಜತ್ ಉಳ್ಳಾಗಡ್ಡಿ ಮನೆಯನ್ನು ಪರಿಶೀಲಿಸಿದ ಅರಣ್ಯ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed