ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ..
ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು. ಮಲ್ಲೇಶ್ವರದÀ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನ ಭ್ರಷ್ಟಾಚಾರ ಸರಮಾಲೆಯಿಂದ ಜನರು ಚುನಾವಣೆಯಲ್ಲಿ 2018ರಲ್ಲಿ ಆ ಪಕ್ಷವನ್ನು ತಿರಸ್ಕರಿಸಿದ್ದರು. ಆದರೂ ಜೆಡಿಎಸ್‍ನೊಂದಿಗೆ ಕೈಜೋಡಿಸಿ ಹಿಂಬಾಗಿಲಿನಿಂದ ಸಮ್ಮಿಶ್ರ ಸರ್ಕಾರದಲ್ಲಿತ್ತು. ನಿಂದನೆ, ಸುಳ್ಳು ಆರೋಪ, ಹಿಂಸಾಚಾರ, ಸುಳ್ಳು ಭರವಸೆ, ಒಡೆದಾಳುವ ಮತ್ತು ತುಷ್ಟೀಕರಣದ ರಾಜಕಾರಣವನ್ನು … Continue reading ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ..
Copy and paste this URL into your WordPress site to embed
Copy and paste this code into your site to embed