Ashok Gehloth: ಗೃಹಲಕ್ಷ್ಮಿ ಯೋಜನೆಗೆ ಶುಭಾಶಯ ಕೋರಿದ ರಾಜಸ್ತಾನದ ಸಿಎಂ..!

ರಾಷ್ಟ್ರೀಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರತಿದ್ದು ಈ ಯೋಜನೆಯನ್ನು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು.  ಇನ್ನು ಈ ಯೋಜನೆಯ ಕುರಿತು ರಾಜಸ್ತಾನದ ಮುಖ್ಯಮಂತ್ರಿಯಾದ ಆಶೋಕ್ ಗೇಹ್ಲೋಟ್ ಟ್ವೀಟ್ ಮೂಲಕ ರಾಜ್ಯದ ಮಹಿಳೆಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಈ ರಕ್ಷಾಬಂಧನ ಒಂದು ಹೊಸ ಚೇತನ! ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕದ ಸಹೋದರಿಯರಿಗೆ ರಕ್ಷಾ ಬಂಧನದ ಕೊಡುಗೆಯಾಗಿ ನೀಡುತ್ತಿರುವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ … Continue reading Ashok Gehloth: ಗೃಹಲಕ್ಷ್ಮಿ ಯೋಜನೆಗೆ ಶುಭಾಶಯ ಕೋರಿದ ರಾಜಸ್ತಾನದ ಸಿಎಂ..!