ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ

film news ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ ಮೂಲಕ ಜಾಗೃತಿ ಮೂಡಿಸಲಿದ್ದಾರೆ. ರಾಜಮೌಳಿಯವರು ಕರ್ನಾಟಕದ ರಾಜ್ಯದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ನವರು . ಜಿಲ್ಲಾಧಿಕಾರಿ … Continue reading ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ