ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿಗೆ ಸೋಲು, 3 ಸ್ಥಾನ ಗೆದ್ದ ಕಾಂಗ್ರೆಸ್..

Political News: ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಪ್ರಕಟವಾಗಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದ್ದು, ಕಾಂಗ್ರೆಸ್ 3 ಸ್ಥಾನವನ್ನು ಗೆದ್ದಿದೆ. ಬಿಜೆಪಿ 1 ಸ್ಥಾನವನ್ನು ಗೆದ್ದಿದೆ. ಕಾಂಗ್ರೆಸ್‌ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ 47 ಮತ ಪಡೆದು ಗೆದ್ದಿದ್ದಾರೆ. ಕುಪೇಂದ್ರ ರೆಡ್ಡಿಗೆ 35 ಮತಗಳು ಬಿದ್ದಿದ್ದು, ಮೈತ್ರಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ಜೆಡಿಎಸ್‌ನಿಂದ 19 ಮತಗಳು ಮತ್ತು ಬಿಜೆಪಿಯಿಂದ 16 ಮತ ಬಿದ್ದ ಪರಿಣಾಮ … Continue reading ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿಗೆ ಸೋಲು, 3 ಸ್ಥಾನ ಗೆದ್ದ ಕಾಂಗ್ರೆಸ್..