ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್  ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ. ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಪ್ಯಾನ್ಕಾರ್ಡ್ ನಿಷ್ಕ್ರೀಯವಾಗಲಿದೆ : ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ಅಬ್ದುಲ್ ಅವರು ರಾಯಚೂರಿನ ನಗರದಲ್ಲಿ ಹಲವಾರು … Continue reading ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ