ರಾಜ್ಯ ಸುದ್ದಿ : ಇಂದು ನಾಡಿನಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅದೇ ರೀತಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಾಂಕೇತಿಕವಾಗಿ ಸರಳವಾಗಿ ರಾಕಿ ಹಬ್ಬವನ್ನು ಆಚರಿಸಿಕೊಂಡರು.
ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ನಿಮಿತ್ಯ ಮೈಸೂರಿನಲ್ಲಿ ಇರಬೇಕಾದ ಅನಿವಾರ್ಯತೆಯಿಂದಾಗಿ ನನ್ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ.
ಆದರೆ ಮೈಸೂರಿನಲ್ಲಿಯೇ ನನ್ನ ಸಹೋದರ, ವಿಧಾನ ಪರಿಷತ್ ಸದಸ್ಯ ಚೆನ್ನರಾಜ್ ಹೆಚ್ ಹಾಗೂ ಹಿರಿಯ ಅಧಿಕಾರಿಗಳಿಗೆ ಮತ್ತು ನಮ್ಮ ಸಿಬ್ಬಂದಿ ವರ್ಗದವರಿಗೆ ರಾಖಿ ಕಟ್ಟುವ ಮೂಲಕ ಸಾಂಕೇತಿಕವಾಗಿ ರಕ್ಷಾ ಬಂಧನ ಆಚರಿಸಿದೆ.
Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!
HDkumarswamy:ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಕುಮಾರಸ್ವಾಮಿ..!