ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ Rally – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಮಾಜಿ.ಮುಖ್ಯ ಮಂತ್ರಿ ಬಿ.ಎಆ.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ … Continue reading ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ Rally – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ