ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ ಬಿಡುಗಡೆಗೆ ಪತ್ರ ಬರೀತಾರೆ. ಕೆಜೆ ಹಳ್ಳಿ, ಡಿಜೆ ಹಳ್ಳಿ, ಪಿಎಫ್‌ಐ ಪ್ರಕರಣ ಹಿಂಪಡೆಯೋದು ಮಾಡ್ತಾರೆ. ಐಎಸ್‌ಐಎಸ್ ಸರ್ಕಾರ ಅಂತಾ ಸಿದ್ದರಾಮಯ್ಯ … Continue reading ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ