ಅನ್ನಪೂರ್ಣಿ ಸಿನಿಮಾ ಡೈಲಾಗ್ ವಿರುದ್ಧ ರಾಮಭಕ್ತರ ಆಕ್ರೋಶ..!

Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ ಡೈಲಾಗ್ ಇದಾಗಿದೆ. ಹಾಗಾಗಿ ಈ ಸಿನಿಮಾ ತಂಡ, ರಾಮಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ. ಡಿಸೆಂಬರ್ 1ರಂದು ರಿಲೀಸ್ ಆಗಿದ್ದ ಸಿನಿಮಾ, ಅದಾಗಲೇ … Continue reading ಅನ್ನಪೂರ್ಣಿ ಸಿನಿಮಾ ಡೈಲಾಗ್ ವಿರುದ್ಧ ರಾಮಭಕ್ತರ ಆಕ್ರೋಶ..!