ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ

Political News: Hubli: ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ ಎಂದು ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ ಆದರೆ ಸುಪ್ರೀಂಕೋರ್ಟ್ ಸೂಚಿಸಿದ ಜಾಗದಲ್ಲಿ ಮಂದಿರ ಕಟ್ಟಿಲ್ಲ ಎಂಬ ತಮ್ಮ … Continue reading ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ