ರಾಮನು ಎಲ್ಲರಿಗೂ ಸೇರಿದವನು, ಆತ ಯಾರ ಆಸ್ತಿಯೂ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೆಸರಿನಲ್ಲಿ ರಾಮನಿದ್ದಾನೆ. ನನ್ನ ಹೆಸರಿನಲ್ಲಿ ಶಿವ ಮತ್ತು ಕುಮಾರನಿದ್ದಾನೆ. ಬಿಜೆಪಿಯವರು ನಮ್ಮನ್ನು ಸುಮ್ಮನೇ ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆಂದು ಕಿಡಿಕಾರಿದರು. ದೇಶದ ನ್ಯಾಯಕ್ಕಾಗಿ ನಡೆಯುತ್ತಿರುವ ನಮ್ಮ ಯಾತ್ರೆಗೆ ತಡೆಯೊಡ್ಡುವ ಮೂಲಕ ಪ್ರಜಾಪ್ರಭುತ್ವದ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಖಂಡನೀಯ. ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಕೈಗೊಂಡ ಈ ಸಂಕಲ್ಪ, ಕಾಂಗ್ರೆಸ್ ಪಕ್ಷದ ಬದ್ಧತೆಯಾಗಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ನಡೆಸಿದ … Continue reading ರಾಮನು ಎಲ್ಲರಿಗೂ ಸೇರಿದವನು, ಆತ ಯಾರ ಆಸ್ತಿಯೂ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್