Saturday, July 20, 2024

Latest Posts

ನೆಮ್ಮದಿಯ ಜೀವನಕ್ಕಾಗಿ ರಾಮನಾಮ ಜಪ..!

- Advertisement -

ನೀವು ನಿಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು. ಮನೆಯಲ್ಲಿ ಸುಖ ಶಾಂತಿ ನೆಲೆಸಬೇಕು. ನೆಮ್ಮದಿಯ ಜೀವನ ನಿಮ್ಮದಾಗಬೇಕು ಅಂದ್ರೆ ಪ್ರತಿ ದಿನ ಒಂದು ಶ್ಲೋಕವನ್ನು ಹೇಳಬೇಕು.ಯಾವುದು ಆ ಶ್ಲೋಕ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.

ಎಲ್ಲ ಕಷ್ಟ ಪರಿಹಾರವಾಗಿ ನೆಮ್ಮದಿಯ ಜೀವನ ಬೇಕೆನ್ನುವವರು, ಶ್ರೀರಾಮನನ್ನು ನೆನೆಯಬೇಕು. ಪ್ರಾರ್ಥಿಸಬೇಕು. ಪ್ರತಿನಿತ್ಯ ಶ್ರೀರಾಮ್ ಜಯರಾಮ ಜಯ ಜಯ ರಾಮ ಎಂದು ಪಠಿಸಬೇಕು. ಇದರ ಜೊತೆಗೆ ಇನ್ನೊಂದು ಶ್ಲೋಕವನ್ನೂ ಕೂಡ ಪಠಿಸಬೇಕು. ಅದೇನೆಂದರೆ,
ಶ್ರೀರಾಮ ರಾಮ ರಾಮೇತಿ ರಮೆ ರಾಮೆ ಮನೋರಮೆ ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೆ..

ಈ ಶ್ಲೋಕವನ್ನ ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಶುಚಿರ್ಭೂತರಾಗಿ ದೇವರ ಮುಂದೆ ಕುಳಿತು ಪಠಿಸಬೇಕು. ಈ ಶ್ಲೋಕವು ವಿಷ್ಣು ಸಹಸ್ರನಾಮಕ್ಕೆ ಸಮನಾಗಿದೆ. ಅಂದರೆ ರಾಮನಾಮ ಪಠಿಸಿದರೆ ವಿಷ್ಣು ಸಹಸ್ರನಾಮ ಹೇಳಿದಷ್ಟು ಪ್ರಾಪ್ತಿ ದೊರೆಯುತ್ತದೆ.

ಒಮ್ಮೆ ಕೈಲಾಸದಲ್ಲಿ ಪಾರ್ವತಿ ಶಿವನಲ್ಲಿ ಸಹಸ್ರನಾಮಕ್ಕೆ ಸಮನಾದ ಅತೀ ಶ್ರೇಷ್ಠ ಮಂತ್ರ ಯಾವುದು ಎಂದು ಕೇಳಿದಾಗ ಅದಕ್ಕೆ ಉತ್ತರಿಸಿದ ಶಿವ, ಶ್ರೀರಾಮನ ಹೆಸರನ್ನ ಮೂರು ಬಾರಿ ರಾಮ ರಾಮ ರಾಮ ಎಂದು ಜಪಿಸುತ್ತಾರೋ ಅದು ವಿಷ್ಣು ಸಹಸ್ರನಾಮಕ್ಕೆ ಸಮ ಎಂದು ಹೇಳುತ್ತಾನೆ. ಅಲ್ಲದೇ ರಾಮನಾಮ ಜಪಿಸುವವರು ಎಂದಿಗೂ ಶಾಂತಿ ನೆಮ್ಮದಿಯಿಂದ ಇರುತ್ತಾರೆ. ತಾಳ್ಮೆಯಿಂದ ಜೀವಿಸುತ್ತಾರೆ ಎನ್ನುತ್ತಾನೆ. ಈ ಮಾತನ್ನ ಹೇಳುವ ವೇಳೆ ಶಿವ ಹೇಳುವ ಶ್ಲೋಕವೇ, ಶ್ರೀರಾಮ ರಾಮ ರಾಮೇತಿ ರಮೆ ರಾಮೆ ಮನೋರಮೆ ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೆ.

ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ಕೊಳ್ಳೇಗಾಲ ಹಾಗೂ ಕೇರಳದ ನಂ1 ವಶೀಕರಣ ಸ್ಪೆಷಲಿಸ್ಟ್ ವಶೀಕರಣದಲ್ಲಿ ಚಾಲೆಂಜ್ ಫೋನಿನ ಮೂಲಕ ವಿಶೇಷ ಪರಿಹಾರ ನಿಮ್ಮ ಎಂತಹ ಕಠಿಣ ನಿಗೂಡ ಸಮಸ್ಯೆಗಳಿಗೆ ಕಾಡು ದೇವಿ ರುದ್ರ ಕಾಳಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವ ಏಕೈಕ ಮಾಂತ್ರಿಕರು ಬಲಿಷ್ಠ ಯಂತ್ರ ಮಂತ್ರ ಬ್ರಹ್ಮತಂತ್ರ ವಿದ್ಯೆಯಿಂದ ಕೇವಲ 1 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ನಿಮ್ಮ ಕುಟುಂಬದ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವಿದೇಶ ಪ್ರಯಾಣ ಸಂತಾನ ಫಲ ಶತ್ರು ಕಾಟ ಸಾಲದ ಬಾಧೆ ವ್ಯಾಪಾರದಲ್ಲಿ ತೊಂದರೆ ರಾಜಕೀಯ ಭೂಮಿ ವಶ ಸ್ತ್ರೀ ಪುರುಷ ವಶೀಕರಣ ದುಷ್ಟಶಕ್ತಿ ಉಚ್ಚಾಟನೆ ಹಾಗೂ ಇನ್ನೂ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕಾಡುಸಿದ್ದರ ಚೌಡಿ ಬಂಧನ ಪ್ರಯೋಗ ಭೂತರಾಯ ರಕ್ತೇಶ್ವರಿ ಅಘೋರಿ ನಾಗ ಸಾಧುಗಳ ಬಲಿಷ್ಠ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಯಾರಿಗೆ ವೃದ್ಧರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ ಮಾಡಿಕೊಡುತ್ತಾರೆ ಫೋನಿನ ಮೂಲಕ ವಿಶೇಷ ಪರಿಹಾರ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013

- Advertisement -

Latest Posts

Don't Miss