Puneeth Rajkumar ;ಪುನೀತ್ ಆತ್ಮದ ಜೊತೆ ಮಾತನಾಡಿದ ಗುರೂಜಿ ..

ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನ ಇಂದಿಗೂ ಅದೆಷ್ಟೋ ಮಂದಿಗೆ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅಪ್ಪು ನಿಧನರಾಗಿ 3 ವರ್ಷ ಕಳೆದಿದ್ದರು ಇಂದಿಗೂ ಅಪ್ಪು ನೆನಪಲ್ಲಿ ಕೋಟ್ಯಾಂತರ ಮಂದಿ ಜೀವನ ನಡೆಸುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್ ಹಠತ್ ನಿಧನ ಅಭಿಮಾನಿಗಳಲ್ಲಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಇದೀಗ ಪ್ರಸಿದ್ಧ ಆಧ್ಯಾತ್ಮೀಕ ಗುರುಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಡಾ. ಶ್ರೀ ರಾಮಚಂದ್ರ ಗುರೂಜಿ ಅವರು ಈ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಆತ್ಮದ ಬಗ್ಗೆ ಮಾತನಾಡಿದ್ದಾರೆ. ಸಾವಿನ ನಂತರ ದೇಹದಿಂದ ಹೊರಬಂದಿರುವುದು ಆತ್ಮಕ್ಕೆ … Continue reading Puneeth Rajkumar ;ಪುನೀತ್ ಆತ್ಮದ ಜೊತೆ ಮಾತನಾಡಿದ ಗುರೂಜಿ ..