ಡಿಜಿಟಲ್ ಮಾಧ್ಯಮ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದೆ – ರಾಮಲಿಂಗಾರೆಡ್ಡಿ

ಬೆಂಗಳೂರು : ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಮಾಜಿ ಸಚಿವ ಹಾಲಿ ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಪತ್ರಕರ್ತರನ್ನ ಉದ್ದೇಶಿಸಿ ಮಾತನಾಡಿದ್ರು..

ಜನ ಇದೀಗ ಟಿವಿ ಮಾಧ್ಯಮಗಳಿಗಿಂತ ಡಿಜಿಟಲ್ ಮಾಧ್ಯಮಗಳ ಕಡೆ ಹೆಚ್ಚು ಒಲವು ತೋರ್ತಿದ್ದಾರೆ.. ಡಿಜಿಟಲ್ ಮಾಧ್ಯಮಗಳು ಯಾರ ಒತ್ತಡಕ್ಕೂ ಒಳಗಾಗದೆ ಸತ್ಯವನ್ನ ಜನರಿಗೆ ತೋರಿಸುವ ಕೆಲಸ ಮಾಡ್ತಿವೆ ಅಂತ ಅಭಿಪ್ರಾಯ ವ್ಯಕ್ತಪಡಿಸಿದರು..

ಕರ್ನಾಟಕ ಟಿವಿ ಶಿವಕುಮಾರ್ ತಂಡದ ಕಾರ್ಯವನ್ನು ಮಾಜಿ ಸಚಿವ ರಾಮಲಿಂಗಾರೆಡ್ಡಿ ಶ್ಲಾಘಿಸಿದ್ರು.. ಇದೇ ವೇಳೆ ಮಾಜಿ ಕಾರ್ಪೋರೇಟರ್ ಮಂಜುನಾಥ್ ಸೇರಿದಂತೆ ಜೀನಿ ಕಂಪನಿ ಎಂಡಿ ದಿಲೀಪ್ ಕುಮಾರ್ ಭಾಗಿಯಾಗಿದ್ರು.

About The Author