ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.

Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ. ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ ಅಹಿಂದ ಮುಖಂಡರನ್ನ ಮೂಲೆಗುಂಪು ಮಾಡಿದ್ದಾರೆ ಎಂದು ಆರೋಪಿಸಿ, ಇವರೆಲ್ಲ ಈ ಬಾರಿ ಲೋಕಸಭೆ ಚುನಾವಣೆಗೆ ಇಕ್ಬಾಲ್‌ರನ್ನು ಬೆಂಬಲಿಸದಿರಲು ನಿರ್ಧರಿಸಿದ್ದಾರೆ. ಬೆಂಗಳೂರು … Continue reading ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.