Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!
Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಆಗಸ್ಟ್ 3 ರಂದು ಬಾಂಬ್ ಸ್ಫೋಟಗೊಂಡಾಗ ಸಚಿನ್ ಅವರ ಮುಖ ಮತ್ತು ಕೈಗಳಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. … Continue reading Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!
Copy and paste this URL into your WordPress site to embed
Copy and paste this code into your site to embed