‘ರಾಮನಿಗೆ ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ನಮ್ಮ ಮನೆಗೆ ರಾಮ ಬಂದಿದ್ದಾನೆ ಅನ್ನೋ ರೀತಿನಲ್ಲಿ ಜನ ಖುಷಿಪಡುತ್ತಿದ್ದಾರೆ. ಇದೇ ರಾಮನ ಪ್ರತಿಷ್ಠಾಪನೆಗಾಗಿ 500 ವರ್ಷಗಳ ಹೋರಾಟ ನಡೆದಿತ್ತು. ಅತ್ಯಂತ ಸರಳವಾಗಿ ಸುಸೂತ್ರವಾಗಿ ರಾಮನ ಪ್ರತಿಷ್ಠಾಪನೆಯಾಗಿದೆ.  ರಾಮನೂ ಸಹ ಒಳ್ಳೆಯ ಭಕ್ತನಗಾಗಿ ಕಾಯುತ್ತಿದ್ದ. ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದಿದ್ದಾರೆ. ಇನ್ನು ಕರ್ನಾಟಕದಲ್ಲಿ ಸರ್ಕಾರಿ ರಜೆ ನೀಡದ ಕಾಾರಣ ಕೇಂದ್ರ ಸಚಿವ ಜೋಶಿ ಕಿಡಿ ಕಾರಿದ್ದು, ಕಾಂಗ್ರೆಸ್ … Continue reading ‘ರಾಮನಿಗೆ ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ’