ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ

ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಈ ಕಾರಣಕ್ಕೆ ರಾಮ್ ಚರಣ್ ಕುಟುಂಬಕ್ಕೂ ಕಿಯಾರಾ ಆಹ್ವಾನ ನೀಡಿದ್ದರು.

ಮೊದಲ ಭೇಟಿಯಲ್ಲಿ ಇವರ ಮಧ್ಯೆ ಫ್ರೆಂಡ್ಶಿಪ್ ಬೆಳೆಯಿತು. ಆ ಫ್ರೆಂಡ್ಶಿಪ್ ಪ್ರೀತಿಯಾಗಿ ಬದಲಾಯಿತು.

ಅಭಿನಂದನೆಗಳು. ಸುಂದರವಾಗಿ ಕಾಣುತ್ತಿದ್ದೀರಿ. ಕ್ಷಮಿಸಿ ನಾವು ಮದುವೆಗೆ ಬರೋಕೆ ಸಾಧ್ಯವಾಗಿಲ್ಲ’ ಎಂದು ಉಪಾಸನಾ ಕಮೆಂಟ್ ಮಾಡಿದ್ದಾರೆ. ಆಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಸೇರಿ ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.



