ಯಕ್ಷಗಾನ ಕಲಾವಿದನಾದ್ರಾ ಸಿನಿಮಾ ನಟ…?!

Film News: ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಪೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ ಮನೋವೈದ್ಯ ಡಾ. ವಿರೂಪಾಕ್ಷ ದೇವರು ಮನೆಯವರೊಂದಿಗೆ ಫೋಕಸ್ ರಾಘು ಅವರ ಕುದ್ರು ನೆಸ್ಟ್ ಭೇಟಿ ನೀಡಿದ್ದರು. ಪರಿಸರ, ನದಿ, … Continue reading ಯಕ್ಷಗಾನ ಕಲಾವಿದನಾದ್ರಾ ಸಿನಿಮಾ ನಟ…?!