ಡಿಕೆಶಿ ಹರಿದ ಚಪ್ಪಲಿ ಹಾಕಿದ್ದ.. ಲೂಟಿ, ಹಗರಣ ಮಾಡಿ ಬಂದಿದ್ದಾನೆ’: ಜಾರಕಿಹೊಳಿ

Political News: ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಆರೋಪಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ.1985ರಲ್ಲಿ ನಾನು, ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ಚುನಾವಣೆಗೆ ಬಂದೆವು. ನಾನು ಉದ್ಯಮ ನಡೆಸಿ ಈ ಹಂತಕ್ಕೆ ಬಂದಿದ್ದೇನೆ. ಡಿ.ಕೆ.ಶಿವಕುಮಾರ್​ ಲೂಟಿ ಮಾಡಿ ಕೋಟ್ಯಂತರ ಹಣ ಮಾಡಿದ್ದಾನೆ. ನಾನು ಕಾಂಗ್ರೆಸ್​ನಲ್ಲಿ ಸ್ಪರ್ಧೆ ಮಾಡಿದಾಗ, ಡಿಕೆಶಿ ಹರಿದ ಚಪ್ಪಲಿ ಹಾಕುತ್ತಿದ್ದ. ಈಗ ಸಾವಿರಾರು ಕೋಟಿ ಒಡೆಯ, ರಾಜ್ಯ ಲೂಟಿ ಮಾಡಿ ಬಂದಿದ್ದಾನೆ ಅಂತ ಏಕವಚನದಲ್ಲೇ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಜಲಸಂಪನ್ಮೂಲ ಇಲಾಖೆ ಸಚಿವನಾಗಿದ್ದಾಗ ಟೆಂಡರ್​ಗೆ ಒತ್ತಡ: … Continue reading ಡಿಕೆಶಿ ಹರಿದ ಚಪ್ಪಲಿ ಹಾಕಿದ್ದ.. ಲೂಟಿ, ಹಗರಣ ಮಾಡಿ ಬಂದಿದ್ದಾನೆ’: ಜಾರಕಿಹೊಳಿ