ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಆಸ್ಪತ್ರೆಗೆ ಭೇಟಿ ಕೊಟ್ಟು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗಾಯಗೊಂಡವರ ಚಿಕಿತ್ಸೆಗೆ ಬೇಕಾದ ಎಲ್‌ಲ ಖರ್ಚು ವೆಚ್ಚಗಳನ್ನು ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು. ಅಲ್ಲದೇ ಸ್ವರ್ಣಾಂಬಾ ಎಂಬ ಮಹಿಳೆಗೆ ತೀವ್ರ ಗಾಯವಾಗಿದ್ದು, ಈ ಗಾಯಕ್ಕೆ ಸ್ಪೆಶಲ್ ಟ್ರೀಟ್‌ಮೆಂಟ್ ನೀಡಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ … Continue reading ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಆಸ್ಪತ್ರೆಗೆ ಭೇಟಿ ಕೊಟ್ಟು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ