ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ, ಉತ್ತರಿಸಿದ ರಮ್ಯಾ, ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದು ಇವತ್ತು ಎಂದು ನೀವು ಆ ಪ್ರಶ್ನೆ ಕೇಳುತ್ತಿದ್ದೀರಿ. ಆದರೆ ನಾನು ಆಗಾಗ ಮಂಡ್ಯಕ್ಕೆ … Continue reading ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?