ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು.
ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ
ಕಪೂರ್, ಅವರ ಕುಟುಂಬ ಸದಸ್ಯರು ಮತ್ತು ಇತರರು ದೊಡ್ಡ ಮೊತ್ತದ ಸಾಲಗಳನ್ನು ಮಂಜೂರು ಮಾಡಿದ್ದಾರೆ ಮತ್ತು ಅವರ ಕುಟುಂಬದ ನಿಯಂತ್ರಣದಲ್ಲಿರುವ ಕಂಪನಿಗಳ ಮೂಲಕ ನೂರಾರು ಕೋಟಿ ಮೌಲ್ಯದ ಪ್ರಯೋನಗಳನ್ನು ಪಡೆದಿದ್ದಾರೆ ಎಂದು ಇಡಿ ಆರೋಪಿಸಿದ್ದಾರೆ. 466.51 ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕಪೂರ್ ಮತ್ತು ಅವಂತ ಗ್ರೂಪ್ ಪ್ರವರ್ತಕ ಗೌತಮ್ ಥಾಪರ್ ವಿರುದ್ಧ ಸೆಂಟ್ರಲ್ ಬ್ಯೂರೋ ಆಫ್ ಇನ್ವೇಸ್ಟಿಗೇಷನ್ ಸೆಪ್ಟೆಂಬರ್ ನಲ್ಲಿ ಚಾರ್ಜ್ ಸೀಟ್ ಸಲ್ಲಿಸಿತ್ತು.
ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ
ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ 23 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ