ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು

ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು. ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ ಕಪೂರ್, ಅವರ ಕುಟುಂಬ ಸದಸ್ಯರು ಮತ್ತು ಇತರರು ದೊಡ್ಡ ಮೊತ್ತದ ಸಾಲಗಳನ್ನು ಮಂಜೂರು ಮಾಡಿದ್ದಾರೆ ಮತ್ತು ಅವರ ಕುಟುಂಬದ ನಿಯಂತ್ರಣದಲ್ಲಿರುವ ಕಂಪನಿಗಳ ಮೂಲಕ … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು