ಡಾ.ಶಿವರಾಜ್‌ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟ ರಣ್ದೀಪ್ ಸೂರ್ಜೆವಾಲಾ..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಆರಿಸಿ ಬಂದಿದ್ದು, ಸಿಎಂ ಪಟ್ಟವನ್ನು ಸಿದ್ದರಾಮಯ್ಯ ಅಲಂಕರಿಸಿದ್ದಾರೆ. ಕಾಂಗ್ರೆಸ್ ಪರ ಮತ ಚಲಾಯಿಸಿ ಎಂದು ಪ್ರಚಾರ ಮಾಡಿದವರಲ್ಲಿ ನಟ ಶಿವರಾಜ್‌ಕುಮಾರ್ ಮತ್ತು, ಗೀತಾ ಶಿವರಾಜ್‌ಕುಮಾರ್ ಕೂಡ ಇದ್ದರು. ತಮ್ಮ ಸಹೋದರನಾದ ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ಕೂಡ ಮಾಡಿದ್ದರು. ಅಲ್ಲದೇ, ಸಿದ್ದರಾಮಯ್ಯ ಪರ ಗೀತಾ ಮತ್ತು ಶಿವಣ್ಣ ಪ್ರಚಾರ ಮಾಡಿದ್ದು, ಇದಕ್ಕಾಗಿ ಅವರಿಗೆ ಧನ್ಯವಾದ ಹೇಳಲು, ಇಂದು ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸೂರ್ಜೆವಾಲ, ಶಿವರಾಜ್‌ಕುಮಾರ್ ನಿವಾಸಕ್ಕೆ … Continue reading ಡಾ.ಶಿವರಾಜ್‌ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟ ರಣ್ದೀಪ್ ಸೂರ್ಜೆವಾಲಾ..