ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರಂತೆ ರ್ಯಾಪರ್ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ..!

Sandalwood News: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ತಮ್ಮ ವೈವಾಹಿಕ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದು, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಬಿಗ್‌ಬಾಸ್ ಕನ್ನಡದಲ್ಲಿ ಸ್ಪರ್ಧಿಗಳಾಗಿ ಬಂದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ನೇಹ ಬೆಳೆದಿತ್ತು. ಬಿಗ್‌ಬಾಸ್‌ನಲ್ಲಿ ಇಬ್ಬರೂ ನಾವು ಅಣ್ಣ ತಂಗಿ ಇದ್ದ ಹಾಗೆ ಎಂದು ಹೇಳಿಕೊಂಡಿದ್ದರು. ಆದರೆ ಬಳಿಕ ಅವರಿಬ್ಬರು ಪ್ರೀತಿಸುವ ಸುದ್ದಿ ತಿಳಿದು ಬಂತು. ಯುವದಸರಾ ವೇಳೆಯಲ್ಲಿ ವೇದಿಕೆ ಮೇಲೆಯೇ ಚಂದನ್ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ, ವಿವಾದಕ್ಕೀಡಾಗಿದ್ದರು. ಬಳಿಕ … Continue reading ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರಂತೆ ರ್ಯಾಪರ್ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ..!