ಭೂ ಪರಿವರ್ತನೆ ಕಾಲಾವಧಿಯನ್ನು ಏಳು ದಿನಗಳಿಗೆ ಇಳಿಸುವ ಮಸೂದೆ ಅಂಗೀಕಾರ

ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ 30 ದಿನಗಳು ಇರುವ ಭೂ ಪರಿವರ್ತನಾ ಅವಧಿಯನ್ನು 7 ದಿನಗಳಿಗೆ ಇಳಿಸಲು ಈ ವಿಧೇಯಕ ಮಂಡಿಸಲಾಗಿದೆ ಎಂದು ಕಂದಾಯ ಸಚಿವರು ಸದನಕ್ಕೆ … Continue reading ಭೂ ಪರಿವರ್ತನೆ ಕಾಲಾವಧಿಯನ್ನು ಏಳು ದಿನಗಳಿಗೆ ಇಳಿಸುವ ಮಸೂದೆ ಅಂಗೀಕಾರ