- Advertisement -
ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
- Advertisement -

