Ration card: ರಾಜ್ಯದಲ್ಲಿ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್: ನಕಲಿ ದಾಖಲೆ ನೀಡಿದರೇ ದಂಡ ಫಿಕ್ಸ್..!

ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಕಳೆದ 15 ದಿನಗಳಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸುಮಾರು 4.59 ಲಕ್ಷ ‘ಮೃತ ಫಲಾನುಭವಿಗಳ ಹೆಸರಿನಲ್ಲಿರುವ … Continue reading Ration card: ರಾಜ್ಯದಲ್ಲಿ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್: ನಕಲಿ ದಾಖಲೆ ನೀಡಿದರೇ ದಂಡ ಫಿಕ್ಸ್..!