ಮತದಾರರಿಗೆ ವಿತರಿಸಲು ನ್ಯಾಯಬೆಲೆ ಅಂಗಡಿಯಿಂದ ಪಡಿತರ ಅಕ್ಕಿ ಬಳಕೆ

ಕೋಲಾರ . ವಿಧಾನ‌ ಸಭಾ ಚುನಾವಣೆ ಹಿನ್ನಲೆ ಮತದಾರರನ್ನು ಓಲೈಸಲು ಮತದಾರರಿಗೆ ಉಡುಗೊರೆಯಾಗಿ ನೀಡಲು ನ್ಯಾಯ ಬೆಲೆ ಅಂಗಡಿಗಳ‌ ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ  ಮಾಡಲು  ಅಕ್ರಮ ಅಕ್ಕಿ ‌ಸಾಗಾಣಿಕೆ ನಡೆಯುತಿತ್ತು. ಈ ನ್ನು ಈ ಅಕ್ಕಿ ಮೂಟೆಗಳನ್ನು ಹೊಸಕೋಟೆ ಯಿಂದ‌ ಕೋಲಾರಕ್ಕೆ ತೆಗೆದುಕೋಂಡು ಹೋಗುತಿದ್ದರು ಈ ವೇಳೆ ಅಕ್ಕಿ ತುಂಬಿಕೊಂಡು ಬರುತ್ತಿರುವ ಅಶೋಕ್ ಲೇಲ್ಯಾಂಡ್ ಲಾರಿಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಅಕ್ಕಿ ಮೂಟೆಗಳನ್ನು ಕೋಲಾರ ಜಿಲ್ಲೆಯಯ ಅಮ್ಮವಾರಿಪೇಟೆಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಮಾಹಿತಿ ಸಂಗ್ರಹಿಸಲಾಗಿದೆ.ಇನ್ನು … Continue reading ಮತದಾರರಿಗೆ ವಿತರಿಸಲು ನ್ಯಾಯಬೆಲೆ ಅಂಗಡಿಯಿಂದ ಪಡಿತರ ಅಕ್ಕಿ ಬಳಕೆ