‘ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ’

Political News: ತೆರಿಗೆ ಪಾಲು, ಅನುದಾನದ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ಸಿಗರು ನಾಳೆ ದೆಹಲಿ ಚಲೋ ಯಾತ್ರೆ ಹೊರಟಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಕಿಡಿಕಾರಿದ್ದಾರೆ. ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ!! ಕೇರಳದ ಸಿಎಂ ಶ್ರೀ ಪಿಣರಾಯಿ ವಿಜಯನ್ … Continue reading ‘ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ’