“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ: ಆಗಸ್ಟ್ ನಲ್ಲಿ ಬಿಡುಗಡೆ

Movie News: ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ. ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚರ್ಕವರ್ತಿ, ಐಶ್ವರ್ಯಾ ಗೌಡ, ಸುಚೇಂದ್ರ ಪ್ರಸಾದ್, ತಾರಕ್ ಪೊನ್ನಪ್ಪ ಮುಂತಾದವರು ನಟಿಸಿದ್ದಾರೆ. ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿಯಲ್ಲಿ 35 … Continue reading “ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ: ಆಗಸ್ಟ್ ನಲ್ಲಿ ಬಿಡುಗಡೆ