‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’

ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ ಒಡೆದುಹಾಕುವುದೊಂದೇ ಬಾಕಿ ಎಂದು ಸಂಸದೆ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಅವರಿಗೆ ಮಂಡ್ಯ ಜಿಲ್ಲೆ … Continue reading ‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’